Wednesday, March 18, 2026
ಸುದ್ದಿ

ಮಳೆಗಾಗಿ ಮುಸ್ಲಿಂಮರಿಂದ ವಿಶೇಷ ಪ್ರಾರ್ಥನೆ – ಕಹಳೆ ನ್ಯೂಸ್

ಮಂಗಳೂರು : ಭೂಮಿ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದೆ. ಇನ್ನು ಜನತೆ ನೀರಿಗಾಗಿ ಕಷ್ಟ ಪಡುತ್ತಿದ್ದಾರೆ, ನೀರಿನ ಕೊರತೆ ಹೆಚ್ಚಾಗಿದ್ದು ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮಳೆಗಾಗಿ ಮುಸ್ಲಿಂಮರು ವಿಶೇಷ ನಮಾಝ್, ಕುತ್ಬಾ ಪಾರಾಯಣ ನಡೆಸಿದರು. ಕುದ್ರೋಳಿಯ ಸಲಾಫಿ ಮಸೀದಿಯ ಖತೀಬ್ ಮುಹಮ್ಮದ್ ಶೇಖ್ ಸಾಕಿಬ್ ಸಲೀಂ ಉಮ್ರಿ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಶೇಷ ಪ್ರಾರ್ಥನೆ ವೇಳೆ ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು. ಎಸ್.ಕೆ.ಎಸ್.ಎಂ ಕಾರ್ಯದರ್ಶಿ ಎಂ.ಜಿ. ಮುಹಮ್ಮದ್ ಹಾಗು ನೂರಕ್ಕೂ ಹೆಚ್ಚು ಪುರುಷರು ಮತ್ತು ಮಹಿಳೆಯರು ವಿಶೇಷ ನಮಾಝ್ ಮತ್ತು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು