ಮಾಜಿ ಸಿ.ಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಧ್ಯೆ ಮತ್ತೆ ಟ್ವೀಟ್ ಗುದ್ದಾಟ ಶುರುವಾಗಿದೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂಬ ಹೆಚ್ಡಿಕೆ ಹೇಳಿಕೆ ಹಿನ್ನೆಲೆ, ಸಚಿವ ಹೆಚ್.ಡಿ ರೇವಣ್ಣ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಅಂತಾ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯೆ ಎಂಬಂತೆ ಈಗ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರೋ ಮುಖ್ಯಮಂತ್ರಿ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಅನ್ನೋದು ವಾಸ್ತವತೆ ಆಧರಿಸಿದ ನನ್ನ ಮನದಾಳದ ಮಾತಾಗಿತ್ತು.ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ ಅಂತಾ ಟ್ವೀಟ್ ಮಾಡಿದ್ದಾರೆ.
You Might Also Like
ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ್ಯಾಗಿಂಗ್ ಮಾರಾಮಾರಿ : ಹಲವರಿಗೆ ಗಾಯ -ಕಹಳೆ ನ್ಯೂಸ್
ಹಾಸನ: ಇಲ್ಲಿನ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ರ್ಯಾಗಿಂಗ್ ವಿಚಾರಕ್ಕೆ ಸಿನಿಯರ್ ಹಾಗೂ ಜ್ಯೂನಿಯರ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಹಾಸ್ಟೆಲ್ನಲ್ಲಿರುವ ಹಿರಿಯ ವಿದ್ಯಾರ್ಥಿಗಳು ಕಿರಿಯ...
ಇದು ನನ್ನ ಕೊನೆಯ ರ್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ
ಕೋಲ್ಕತ್ತಾ: ಇದು ನನ್ನ ಕೊನೆಯ ರ್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ...
ಬರಿಮಾರು ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುರಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜುರಾದ ಅನುದಾನದ ಮಂಜುರಾತಿ ಪತ್ರ ಹಸ್ತಾಂತರ -ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕು ಬರಿಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿಗೆ ರೂಪಾಯಿ....
ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್
ಪುರಿಯ-ಮಾಲಾಡಿ, ಪುಂಜಾಲ ಕಟ್ಟೆ- ಮಡಂತ್ಯಾರು, ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ...









