Friday, May 1, 2026
ಸುದ್ದಿ

ವಿಶ್ವಕಪ್ ಗೆ ಕೇದಾರ್ ಜಾಧವ್ ಫಿಟ್ – ಕಹಳೆ ನ್ಯೂಸ್

ವಿಶ್ವಕಪ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದರೂ ಗಾಯದ ಕಾರಣದಿಂದ ಬಳುತ್ತಿದ್ದ ಕೇದಾರ್ ಜಾಧವ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಬಿಸಿಸಿಐಗೆ ತಂಡದ ಫಿಸಿಯೋ ಪ್ಯಾಟ್ರಿಕ್ ಫರರ್ಟ್ ವರದಿ ನೀಡಿದ್ದಾರೆ ಎಂದು ವರದಿಯಾಗಿದೆ.
ಕೇದಾರ್ ಜಾಧವ್ ಐಪಿಎಲ್ ವೇಳೆ ಭುಜದ ಗಾಯಕ್ಕೆ ತುತ್ತಾಗಿದ್ದರು.

ಈ ಕಾರಣದಿಂದ ವಿಶ್ವಕಪ್ ಕೂಟವನ್ನು ಕಳೆದುಕೊಳ್ಳುವ ಭೀತಿಗೂ ಸಿಲುಕಿದ್ದರು. ಇದೀಗ ಜಾಧವ್ ಗೆ ಮುಂಬಯಿಯಲ್ಲಿ ಫಿಟೆಲಿಸ್ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ಉತ್ತೀರ್ಣರಾಗಿದ್ದಾರೆ ಎನ್ನುವ ವರದಿಯನ್ನು ಫಿಸಿಯೋ ಬಿಸಿಸಿಐಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಂತಿಮವಾಗಿ ಬಿಸಿಸಿಐ ತನ್ನ ನಿರ್ಧಾರ ಪ್ರಕಟಿಸಲಿದೆ. ಮೇ 22ರಂದು ಭಾರತ ತಂಡ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ. ಈ ವೇಳೆ ಜಾಧವ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈಗಾಗಲೆ ಐಪಿಎಲ್ ಮುಗಿದಿದ್ದು ಟೀಮ್ ಇಂಡಿಯಾ ವಿಶ್ವಕಪ್ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಾಗೂ ಈ ಬಾರಿಯ ಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಒಂದು