Tuesday, April 28, 2026
ಸುದ್ದಿ

ಅಧಿಕೃತವಾಗಿ ಘೋಷಣೆಗೊಂಡ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಇವರನ್ನು ದಕ್ಷಿಣ ಕನ್ನಡದ ಡಿ. ಸಿ ಹಾಗೂ ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ಲೋಕಸಭಾ ಸದಸ್ಯ ಎಂದು ಘೋಷಿಸಿ ಪ್ರಮಾಣ ಪತ್ರ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು