Thursday, March 19, 2026
ಸುದ್ದಿ

ರಾಜ್ ಕುಟುಂಬದಲ್ಲಿ ಮದುವೆ ಸಂಭ್ರಮ – ಕಹಳೆ ನ್ಯೂಸ್

ರಾಜ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು ಡಾ ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ವಿವಾಹ ಇಂದು ನೆರವೇರಿದೆ. ಯುವರಾಜ್ ಕುಮಾರ್ ತಮ್ಮ ಪ್ರೀತಿಯ ಗೆಳತಿ ಶ್ರೀದೇವಿ ಭೈರಪ್ಪ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಕ್ಕಲಿಗರ ಸಂಪ್ರದಾಯದಂತೆ ಶಾಸ್ತ್ರಗಳು ನಡೆದಿದೆ. ಅರಮನೆ ಮೈದಾನದಲ್ಲಿ ವಿವಾಹ ಮಹೋತ್ಸವ ಜರುಗಿದ್ದು, ಗಣ್ಯಾತಿಗಣ್ಯರ ಜೊತೆಗೆ ಅಭಿಮಾನಿಗಳು ಸಹ ಮದುವೆಯಲ್ಲಿ ಭಾಗಿಯಾಗಿದ್ದರು. ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಶ್ರೀಮುರಳಿ ಸೇರಿದಂತೆ ಇಡೀ ಕುಟುಂಬ ಮದುವೆ ಸಂತಸದಲ್ಲಿತು. ಮದುವೆಗೆ ಬಂದ ಅತಿಥಿಗಳಿಗೆ 30 ವಿವಿಧ ಖಾದ್ಯಗಳು ಸಿದ್ಧವಾಗಿತ್ತು. ಇಂದೇ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು