Thursday, March 19, 2026
ಸುದ್ದಿ

ಪಶ್ಚಿಮ ಬಂಗಾಳದ ಬಾಂಕುರ ಜಿಲ್ಲೆಯ ಕೆಲವೆಡೆ ಲಘು ಭೂಕಂಪನ – ಕಹಳೆ ನ್ಯೂಸ್

Graphic shows large earthquake logo over broken earth and Richter scale reading

ಪಶ್ಚಿಮ ಬಂಗಾಳ: ಇಂದು ಬೆಳಗ್ಗೆ ಪಶ್ಚಿಮ ಬಂಗಾಳದ ಬಾಂಕುರ ಜಿಲ್ಲೆಯ ಕೆಲವೆಡೆ ಲಘು ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯನ್ನು ನೀಡಿದೆ. ರಿಚರ್ ಸ್ಕೇಲ್‍ನಲ್ಲಿ 4.8 ಭೂಕಂಪನದ ತೀವ್ರತೆ ಕಂಡುಬಂದಿದೆ. ಅಂತೆಯೇ ಪಶ್ಚಿಮ ಬಂಗಾಳದ ನೆರೆ ರಾಜ್ಯದಲ್ಲೂ ಲಘು ಭೂಕಂಪನ ಸಂಭವಿಸಿದ್ದು ಯಾವುದೇ ಹಾನಿಯಾಗಿಲ್ಲ. ಇತ್ತೀಚಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಭೂಕಂಪನ ಸಂಭವಿಸಿತ್ತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು