Thursday, March 19, 2026
ರಾಜಕೀಯಸುದ್ದಿ

ಈ ಬಾರಿ ನಮೋ ಸರ್ಕಾರ ಯಾರಿಗೆ ಒದಗಿಸಲಿದೆ ಸಚಿವ ಸ್ಥಾನ – ಕಹಳೆ ನ್ಯೂಸ್

ಪ್ರಚಂಡ ಬಹುಮತ ಪಡೆದು ಮತ್ತೊಮ್ಮೆ ಕೇಂದ್ರದಲ್ಲಿ ಸರ್ಕಾರ ರಚಿಸೋಕೆ ಹೊರಟಿದ್ದಾರೆ ಪ್ರಧಾನಿ ಮೋದಿ. ಮೇ ತಿಂಗಳ 30ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮೋದಿಯ ಎರಡನೇ ಬಾರಿಯ ಸರ್ಕಾರದಲ್ಲಿ ಯಾರಿಗೆ ಒದಗಲಿದೆ ಸಚಿವ ಸ್ಥಾನದ ಅವಕಾಶ? ಯಾರು ಮೋದಿ ಸರ್ಕಾರದಲ್ಲಿ ಕೆಲಸ ಮಾಡೋ ಅವಕಾಶ ಪಡೆದುಕೊಳ್ಳುತ್ತಾರೆ ಅನ್ನೋ ಕುತೂಹಲ ಶುರುವಾಗಿದೆ. ಇದಲ್ಲದೇ ಮುಂದಿನ ದಿನಗಳಲ್ಲಿ ಪಕ್ಷ ಕಟ್ಟುವ ಹಿನ್ನೆಲೆ ಕೆಲವೊಂದು ಪ್ಲಾನಿಂಗ್ ಕೂಡ ಈ ಬಾರಿ ಸಚಿವ ಸಂಪುಟ ರಚನೆಯಲ್ಲಿ ಮೋದಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು