Thursday, March 19, 2026
ಸುದ್ದಿ

ಪ್ರಖರ ಹಿಂದೂತ್ವವಾದಿ ನ್ಯಾಯವಾದಿ ಸಂಜೀವ ಪುನಾಳೇಕರ ಬಂಧನದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಹಿಂದೂ ವಿಧಿಧ್ಯಾ ಪರಿಷತ್‍ನ ರಾಷ್ಟ್ರೀಯ ಕಾರ್ಯದರ್ಶಿ ಸಂಜೀವ ಪುನಾಳೆಕರ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತ ವಿಕ್ರಮ ಭಾವೆ ಇವರನ್ನು ದಾಬೋಲ್ಕರ ಹತ್ಯೆ ಪ್ರಕರಣಗಳಲ್ಲಿ ಸಿಬಿಐ ಬಂಧನ ಮಾಡಿರುವುದನ್ನು ಖಂಡಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ಅನೇಕ ಸಂಘಟನೆಗಳು ಸೇರಿ ಪ್ರತಿಭಟನೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ 3 ವರ್ಷಗಳಿಂದ ಈ ಪ್ರಕರಣದಲ್ಲಿ ಅನೇಕ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಚಿತ್ರಹಿಂಸೆ ನೀಡುತ್ತಿದೆ. ಈಗ ನಿರಂತರ ಹಿಂದೂಗಳ ಪರ ಹೋರಾಡುವ ನ್ಯಾಯವಾದಿ ಸಂಜೀವ ಪುನಾಳೆಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಮತ್ತು ಸಿಬಿಐ ಈ ನಡೆಯು ಅತ್ಯಂತ ಸಂದೇಹಾಸ್ಪದ ಹಾಗೂ ಹಿಂದೂಗಳ ಪರವಾಗಿ ಹೋರಾಟ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂಬ ಮಾತುಗಳು ಕೇಳಿಬಂದವು.
ಈ ವೇಳೆ ಉಪೇಂದ್ರ ಆಚಾರ್ಯ, ಸೌ. ರಾಧಿಕಾ ಪ್ರಭು ಸನಾತನ ಸಂಸ್ಥೆ ಸೇರಿ ಅನೇಕ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು