Friday, March 13, 2026
ಸುದ್ದಿ

ಪುತ್ತೂರ ಒಡೆಯನ ಕ್ಷೇತ್ರಕ್ಕೆ ಆಗಮಿಸಿದ ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಲೋಕಸಭಾ ಚುಣಾವಣೆಯಲ್ಲಿ ಗೆಲುವು ಸಾಧಿಸಿದ ಉಡುಪಿ ಚಿಕ್ಕಮಗಳೂರು ಸಂಸದೆ, ರಾಜ್ಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಇಂದು ಇತಿಹಾಸ ಪ್ರಸಿದ್ಧ ಶ್ರೀ ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸಂಸದೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು, ಈ ವೇಳೆ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರು ಉಪಸ್ಧಿತರಿದ್ದರು.

ಜಾಹೀರಾತು
ಜಾಹೀರಾತು