Friday, March 13, 2026
ಸುದ್ದಿ

ಮಂಜೂರುಗೊಂಡ 2ನೇ ಹೆಚ್ಚುವರಿ ಸಿವಿಲ್ ಜಡ್ಜ್, ಜೆಎಮ್‍ಎಫ್‍ಸಿ ನ್ಯಾಯಾಲಯ ಇಂದು ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು : ಬಹುಕಾಲದಿಂದ ಜನತೆಯ ಬೇಡಿಕೆಯಾಗಿದ್ದ ಪುತ್ತೂರಿನ 2ನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ,ಎಮ್.ಎಫ್,ಸಿ.ನ್ಯಾಯಾಲಯ ಮಂಜೂರುಗೊಂಡಿದೆ. ಇಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನೂತನ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಅನೇಕ ವಕೀಲರು ಉಪಸ್ಧಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು