
ಕಾರ್ಕಳ : ಅಕ್ರಮವಾಗಿ ದನ ಸಾಗಿಸುತ್ತಿದ್ದ ಗಾಡಿಯನ್ನು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಅಕ್ರಮವಾಗಿ ಗಾಡಿಯಲ್ಲಿ 7 ಗೋವುಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಗಾಡಿಯನ್ನು ತಡೆದು ಗೋವುಗಳನ್ನು ರಕ್ಷಿಸಿ 4ಜನ ಗೋ ಹಂತಕರು ಪೋಲಿಸ್‍ರಿಗೆ ಒಪ್ಪಿಸಿದ್ದಾರೆ.











