ಉಡುಪಿ: ಪಲಿಮಾರು ಮಠಾಧೀಶ ಶ್ರೀಶ್ರೀಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠದ ಗೋಪುರಕ್ಕೆ ಸ್ವರ್ಣಕವಚ ಸಮರ್ಪಣಾ ಪೂರ್ವಭಾವಿ ಭವ್ಯ ಶೋಭಾಯಾತ್ರೆಯಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಭಾಗವಹಿಸಿದರು. ಉಡುಪಿಯ ಜೋಡುಕಟ್ಟೆಯಲ್ಲಿ ನಡೆದ ಈ ಶೋಭಾಯಾತ್ರೆಯಲ್ಲಿ ಪೇಜಾವರ ಶ್ರೀಗಳು, ಮಾಣಿಲ ಶ್ರೀಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆಯವರು ಸಹಿತ ಅನೇಕ ಗಣ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.
You Might Also Like
ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್
ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ...
ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು...
ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್
ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಸೂರ್ಯಕುಮಾರ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ- ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಕೊಂಚ ರಿಲ್ಯಾಕ್ಸ್ – ಕಹಳೆ ನ್ಯೂಸ್
ಮಂಗಳೂರು : ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳಿಗ್ಗೆ 8ಗಂಟೆಗೆ ಸುಮಾರಿಗೆ ಶುರುವಾದ ಮಳೆಯು ಕೆಲಹೊತ್ತುಗಳ...









