ಭಟ್ಕಳ: ತಾಲೂಕಿನ ಚೌತನಿಯ ಹೊಳೆಗೆ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಂದಾರ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ. ಕಾಮಗಾರಿ ಸ್ಥಳಕ್ಕೆ ಶಾಸಕ ಸುನೀಲ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ಬಾಂದರ್ ನಿರ್ಮಾಣದಿಂದ ಸುತ್ತಮುತ್ತಲಿನ ರೈತರ ಕೃಷಿಗೆ ಮತ್ತು ಕುಡಿಯುವ ನೀರಿಗೆ ಅನುಕೂಲವಾಗಲಿದೆ.