Tuesday, May 5, 2026
ಸುದ್ದಿ

ಅಕ್ರಮ ಕಸಾಯಿಖಾನೆಯ ಮೇಲೆ ಪೋಲೀಸರ ದಾಳಿ : 4 ಜನರ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮ ಕಸಾಯಿಖಾನೆಗೆ ಪೋಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ, ಬೆಳ್ತಂಗಡಿ ಕಾಜೂರು ಮಸೀದಿಯಲ್ಲಿ ಅಕ್ರಮ ದನದ ಮಾಂಸ ಮಾಡಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 4 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು