
ಪುತ್ತೂರು ನಗರ ಪೊಲೀಸ್ ಠಾಣೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಠಾಣೆಯ ವೃತ್ತ ನಿರೀಕ್ಷಕ ಶಶಿಕುಮಾರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳನ್ನು ಸೇರಿಸಿಕೊಂಡು ನಿನ್ನೆ ಠಾಣೆಯ ಆವರಣದ ಸುತ್ತಲು ಗಿಡಗಳನ್ನು ನೆಟ್ಟಿದ್ದಾರೆ.

ಹಾಗೂ ಎಲ್ಲಾ ಸಿಬ್ಬಂದಿಗಳಿಗೂ ತಮ್ಮ ತಮ್ಮ ಜಮೀನುಗಳಲ್ಲಿ ನೆಡುವಂತೆ ಪ್ರೋತ್ಸಾಹ ನೀಡುವುದರ ಮೂಲಕ ಪೊಲೀಸರು ತಮ್ಮ ದಿನದ ಕಾರ್ಯಚಟುವಟಿಕೆ ಜೊತೆಗೆ ಪರಿಸರ ಜಾಗೃತಿಯಲ್ಲೂ ಏನೂ ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ.















