Wednesday, March 18, 2026
ಸುದ್ದಿ

ವಿಶ್ವ ಪರಿಸರ ದಿನದ ಅಂಗವಾಗಿ ಪುಟ್ಟ ಮಕ್ಕಳಿಂದ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ಹಾಗು ಬೀದಿ ನಾಟಕ – ಕಹಳೆ ನ್ಯೂಸ್

ಕೈಕಂಬ: ದ. ಕ. ಜಿ. ಪಂ. ಉನ್ನತೀಕರಿಸಿದ ಹಿರಿಯ ಪ್ರಾರ್ಥಮಿಕ ಶಾಲೆ ಬಿಳಿನೆಲೆ ಕೈಕಂಬ ಹಾಗು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಒಕ್ಕೂಟ ಕೈಕಂಬ ಸಹಭಾಗಿತ್ವದಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಹಾಗು ಮಕ್ಕಳಿಂದ ಮೂಢನಂಬಿಕೆಗೆ ಬಲಿಯಾಗಬೇಡಿ ಯಾವುದೇ ಕಾಯಿಲೆ ಬಂದಲ್ಲಿ ಆಸ್ಪತ್ರೆಗೆ ಹೋಗಿ ಡಾಕ್ಟರ್ ಅನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಕೊಳ್ಳುವ ವಿಚಾರವಾಗಿ ಜಾಗೃತಿ ಮೂಡಿಸಲಾಗಿದೆ. ಮತ್ತು ನಮ್ಮ ನಮ್ಮ ಪರಿಸರದಲ್ಲಿ ಕಸ ಹಾಕಬೇಡಿ, ಸ್ವಚ್ಛವಾಗಿಡಿ ಮಾರಕ ಕಾಯಿಲೆಗಳಿಂದ ಮುಕ್ತರಾಗಿ ಎಂಬ ಸಂದೇಶ ನೀಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು