Thursday, March 19, 2026
ಸುದ್ದಿ

ಸರಸ್ವತೀ ಪದವಿಪೂರ್ವ ವಿದ್ಯಾಲಯದ ವತಿಯಿಂದ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲ – ಕಹಳೆ ನ್ಯೂಸ್

ದಿನಾಂಕ 02.06.2019ರಂದು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಪದವಿಪೂರ್ವ ವಿದ್ಯಾಲಯದ ವತಿಯಿಂದ ಗಣಪತಿ ಹೋಮ ಮತ್ತು ದೈವಗಳಿಗೆ ತಂಬಿಲವನ್ನು ಶ್ರೀ ಪ್ರಸಾದ್ ಬೈಪಡಿತ್ತಾಯ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ, ಸಂಚಾಲಕರಾದ ಶ್ರೀ ವೆಂಕಟ್ರಮಣ ರಾವ್ ಮಂಕುಡೆ, ಕೋಶಧಿಕಾರಿಯಾದ ಲಿಂಗಪ್ಪ ಜೆ, ಆಡಳಿತ ಮಂಡಳಿ ಸದಸ್ಯರಾದ ಸೀತಾರಾಮ ಎ, ಪ್ರೌಢ ಹಾಗೂ ಪದವಿಪೂರ್ವ ವಿಭಾಗದ ಮುಖ್ಯಸ್ಥರು, ಉಪನ್ಯಾಸಕ ವೃಂದ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು