Tuesday, April 28, 2026
ಸುದ್ದಿ

ಹಾರಾಡಿ ಶಾಲೆಯಲ್ಲಿ ಪರಿಸರ ದಿನಾಚರಣೆ – ಕಹಳೆ ನ್ಯೂಸ್

ಶಾಲೆಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಮಾಜಿಕ ಅರಣ್ಯದಿಂದ ತಾಲೂಕಿನ 184 ಶಾಲೆಗಳಿಗೆ, ವಿವಿಧ ಜಾತಿಯ ಹಣ್ಣುಗಳ ಗಿಡಗಳನ್ನು ನೀಡುವ ಕಾರ್ಯ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಾಮಾಜಿಕ ವಲಯಾರಣ್ಯಾಧಿಕಾರಿ ಅವರು ಗಿಡ ನೆಡುವ ಮೂಲಕ ದಿನಾಚರಣೆಗೆ ಚಾಲನೆ ನೀಡಿದರು. ಬಳಿಕ ವಿಶ್ವ ಪರಿಸರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ತದನಂತರ ವಿದ್ಯಾರ್ಥಿಗಳು ಉತ್ಸಾಹದಿಂದ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿಯ ಅರಿವನ್ನು ತಿಳಿದರು.