ಬೆಳ್ತಂಗಡಿ: ಬೈಕ್ ಸವಾರರು ಸಾವಿನ ದವಡೆಯಿಂದ ಪಾರಾದ ಘಟನೆ ಬೆಳ್ತಂಡಿಯ ಆಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಕಾರ್ಕಳ ರಸ್ತೆಯ ಆಲದಂಗಡಿಯ ಕೆದ್ದು ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಮುಂದೆ ಬರುತ್ತಿದ್ದ ಲಾರಿ ಚಾಲಕನ ಸಮಯಪ್ರಜ್ಞೆಯಿಂದ ಇಬ್ಬರು ಬೈಕ್ ಸವಾರರು ಉಳಿದುಕೊಂಡಿದ್ದು ಸಣ್ಣ ಪುಟ್ಟ ಗಾಯಗಳಾಗಿದೆ.