Wednesday, April 29, 2026
ಸುದ್ದಿ

ಬಂಟ್ವಾಳ ಆದರ್ಶ ರೈಲ್ವೆ ನಿಲ್ದಾಣಕ್ಕೆ ಸಂಸದ ಮತ್ತು ಶಾಸಕ ಬೇಟಿ-ಕಹಳೆ ನ್ಯೂಸ್

ಬಂಟ್ವಾಳ ಆದರ್ಶ ರೈಲ್ವೆ ನಿಲ್ದಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಬೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಶ್ರೀ ದೇವದಾಸ ಶೆಟ್ಟಿ, ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಶ್ರೀ ಸುಖೇಶ್ ಚೌಟ ಹಾಗೂ ಇನ್ನಿತರರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು