ಮುಂಬೈ: ಇಲ್ಲಿನ ಮೀರಾ ರಸ್ತೆಯಲ್ಲಿ ಇಂದು (ಏ.28) ಮುಂಜಾನೆ ಪಹಲ್ಗಾಮ್ ಮಾದರಿಯ ದಾಳಿ ನಡೆದಿದೆ. ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದುಗಳು ಕಲ್ಮಾ ಪಠಿಸದೇ ಇದ್ದಿದ್ದಕ್ಕೆ ದುಷ್ಕರ್ಮಿಯೊಬ್ಬ ಚಾಕು...
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿಯ ದರ್ಶನ ಪಡೆದು, ದೇವಾಲಯವನ್ನು ವೀಕ್ಷಿಸಿದರು. ಬಳಿಕ ದೇವಾಲಯದ ಮುಂಭಾಗದ...
ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ವಿದೇಶಿ ಮಹಿಳೆಯರ ಬಳಿ ಇರುವ ಪಾಸ್ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ....
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ...