
ಉಡುಪಿ: ಮಣಿಪಾಲದ ಹುಡ್ಕೊ ನಿವಾಸಿ ಮಣಿಪಾಲ ಕಾರು ಚಾಲಕರ ಮಾಲಕರ ಸಂಘದ ಮಾಜಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಪೆರಂಪಳ್ಳಿಯ ಸಿಂಬ್ರ ರೈಲ್ವೆ ಹಳಿಯಲ್ಲಿ ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
















