Monday, March 16, 2026
ಸುದ್ದಿ

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ತಾಲೂಕು ಮಟ್ಟದ ಯೋಗ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ತಾಲೂಕು ಮಟ್ಟದ ಯೋಗ ದಿನಾಚರಣೆಯನ್ನು ಇಂದು ಬೆಳಗ್ಗೆ ಹಮ್ಮಿಕೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸುವ ಮೂಲಕ ಉದ್ಘಾಟಿದರು. ತದನಂತರ ಸ್ವತ: ಶಾಸಕರು ಯೋಗಾಸನವನ್ನು ವಿದ್ಯಾರ್ಥಿಗಳ ಜೊತೆಗೂಡಿ ಮಾಡಿದರು. ಈ ಸಂಧರ್ಭದಲ್ಲಿ ಸಹಾಯಕ ಆಯುಕ್ತ ಕೃಷ್ಣ ಮೂರ್ತಿ ಹಾಗೂ ಮತ್ತಿತ್ತರರು ಉಪಸ್ಥಿತರಿದರು.

ಜಾಹೀರಾತು
ಜಾಹೀರಾತು