Saturday, March 21, 2026
ಸುದ್ದಿ

ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ – ಕಹಳೆ ನ್ಯೂಸ್

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಕ್ಕೆ ಕೊನೆಗೂ ಮುಂಗಾರು ಪ್ರವೇಶವಾಗಿದೆ. ಬಿಸಿಲಿನ ಬೇಗೆಗೆ ಬಳಲಿ ಬಸವಳಿದ ಜನಕ್ಕೆ ವರುಣರಾಯ ತಕ್ಕ ಮಟ್ಟಿಗೆ ನೆಮ್ಮದಿ ನೀಡಿದ್ದಾನೆ. ರಾಜ್ಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತು ಕರಾವಳಿಗೆ ಹೊಂದಿಕೊಂಡ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ. ಹಾಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ ಎಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು