Monday, March 16, 2026
ಸುದ್ದಿ

ಮಂಗಳೂರಲ್ಲಿ ಕ್ರಿಕೆಟ್ ಬೆಟ್ಟಿಂಗ್; 54 ಲಕ್ಷ ನಗದು ವಶ – ಕಹಳೆ ನ್ಯೂಸ್

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದು 54 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಗರ ಪೊಲೀಸ್ ಆಯುಕ್ತ ಸಂದೀಪ ಪಾಟೀಲ್ ಬೆಟ್ಟಿಂಗ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಮಾಹಿತಿ ನೀಡುವಂತೆ ಕೋರಿದ್ದರು.

ಜಾಹೀರಾತು
ಜಾಹೀರಾತು

ಸಾರ್ವಜನಿಕರ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಪೊಲೀಸರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಮುಖ್ಯ ಬುಕ್ಕಿ ಕರುಣಾಕರ ಬೆಟ್ಟಿಂಗ್ ದಂಧೆಯ ಮುಖ್ಯ ರೂವಾರಿಯಾಗಿದ್ದು, ಆತನ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಸಂದೀಪ್ ಪಾಟೀಲ್ ತಿಳಿಸಿದ್ದಾರೆ.