Wednesday, March 18, 2026
ಸುದ್ದಿ

ಕರಾವಳಿಯಲ್ಲಿ ಬಜರಂಗದಳ ಕಾರ್ಯಕರ್ತನ ಬರ್ಬರ ಕೊಲೆ

 

ಮಂಗಳೂರು : ನಗರದ ಸುರತ್ಕಲ್‌ನ ಕಾಟಿಪಳ್ಳದಲ್ಲಿ ಬುಧವಾರ ಹಾಡಹಗಲೇ ಹಿಂದೂಪರ ಸಂಘಟನೆಯ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹತ್ಯೆಗೀಡಾದ ಯುವಕ ದೀಪಕ್‌ ಸೂರಿಂಜೆ ಎಂದು ತಿಳಿದು ಬಂದಿದ್ದು, ಮೊಬೈಲ್‌ ಅಂಗಡಿಯೊಂದರಲ್ಲಿ ಎಕ್ಸಿಕ್ಯೂಟಿವ್‌ ಆಗಿದ್ದ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ದೀಪಕ್‌ ಬಜರಂಗದಳದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.