ಕಾರವಾರ ಸಮುದ್ರ ದಂಡೆಯಲ್ಲಿ ಅಪರಿಚಿತ ಗಂಡಸಿನ ಮೃತ ದೇಹವೊಂದು ಪತ್ತೆಯಾಗಿದೆ. ಕಡು ಬೂದು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಟೀ ಶರ್ಟ್ ಧರಿಸಿದ್ದು ಇನ್ನೂ ಕೂಡ ಪರಿಚಯ ಪತ್ತೆಯಾಗಿಲ್ಲ. ಯಾರಿಗಾದರೂ ಪರಿಚಯ ಇದ್ದರೆ ಕೂಡಲೇ ಅವರ ಕುಟುಂಬಕ್ಕೆ ಹಾಗೂ ಠಾಣೆಗೆ ಮಾಹಿತಿ ನೀಡಲು ವಿನಂತಿ.