
ನಿರಂತರವಾಗಿ ನಡೆಯುತ್ತಿರುವ ಗೋವು ಕಳ್ಳತನ, ಗೋಹತ್ಯೆ, ಅಕ್ರಮ ಕಸಾಯಿಖಾನೆಗಳ ವಿರುದ್ಧ ಬೃಹತ್ ಧರಣಿ ಹಾಗೂ ಪ್ರತಿಭಟನೆ ಕಡಬ ತಹಸೀಲ್ದಾರ್ ಕಛೇರಿ ಮುಂಭಾಗದಲ್ಲಿ ದಿನಾಂಕ 03/07/2019ನೆ ಬುಧವಾರ ಬೆಳಿಗ್ಗೆ 10.30 ರಿಂದ 12.00 ಗಂಟೆಯವರೆಗೆ ನಡೆಯಲಿದೆ. ಈ ಪ್ರತಿಭಟನೆಗೆ ಎಲ್ಲ ಗೋ ಪ್ರೇಮಿಗಳು , ಸಂಘ ಪರಿವಾರದ ಕಾರ್ಯಕರ್ತರು, ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ಪ್ರಕಟಣೆಯಲ್ಲಿ ತಿಳಿಸಿದೆ.















