Recent Posts

Thursday, September 17, 2026
ಸುದ್ದಿ

ಬಜೆಟ್ ಪ್ರತಿಗಳೊಂದಿಗೆ ಸಚಿವಾಲಯಕ್ಕೆ ಬಂದ ವಿತ್ತ ಸಚಿವೆ ನಿರ್ಮಲಾ – ಕಹಳೆ ನ್ಯೂಸ್

ಹೊಸದಿಲ್ಲಿ: ಇಡೀ ಭಾರತವನ್ನೇ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ 2019-20 ನೇ ಸಾಲಿನ ಬಜೆಟ್ ಮಂಡಿಸಲಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪ್ರತಿಗಳೊಂದಿಗೆ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ್ದಾರೆ. 11 ಗಂಟೆಗೆ ಬಜೆಟ್‍ನ್ನು ಮಂಡಿಸಲಿದ್ದಾರೆ.

ಜಾಹೀರಾತು

ನಿರ್ಮಲಾ ಸೀತಾರಾಮನ್ ಜೊತೆಗೆ ಸಹಾಯಕ ಹಣಕಾಸು ಸಚಿವ ಅನುರಾಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಎಸ್.ಸಿ. ಗರ್ಗ್, ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣ್ಯಂ ಮತ್ತು ಇತರ ಹಿರಿಯ ಅಧಿಕಾರಿಗಳು ಸಂಸತ್‍ಗೆ ಆಗಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು