Friday, March 20, 2026
ಸುದ್ದಿ

ಕೆಲಸಕ್ಕೂ ಹೋಗದೆ ಮನೆಗೂ ಹಿಂತಿರುಗದೆ ಯುವತಿ ನಾಪತ್ತೆ – ಕಹಳೆ ನ್ಯೂಸ್

ಕಡಬ : ಟೈಲರಿಂಗ್ ಕೆಲಸಕ್ಕೆಂದು ತೆರಳಿದ ಯುವತಿಯೋರ್ವಳು ಕೆಲಸಕ್ಕೂ ಹೋಗದೆ ಮನೆಗೂ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಗುರಿಯಡ್ಕ ಎಂಬಲ್ಲಿ ಬುಧವಾರದಂದು ನಡೆದಿದೆ.

ನಾಪತ್ತೆಯಾಗಿರುವ ಯುವತಿಯನ್ನು 102 ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ನಿವಾಸಿ ಪೊಡಿಯ ಎಂಬವರ ಪುತ್ರಿ ದಿವ್ಯಾ(20) ಎಂದು ಗುರುತಿಸಲಾಗಿದೆ. ಕಡಬದಲ್ಲಿ ಟೈಲರಿಂಗ್ ವೃತ್ತಿಯಲ್ಲಿದ್ದ ದಿವ್ಯಾ ಬುಧವಾರದಂದು ಮನೆಯಿಂದ ತೆರಳಿದ್ದು, ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಮನೆಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು