Tuesday, April 28, 2026
ಸುದ್ದಿ

ಅಮೆರಿಕದ ನ್ಯೂಜರ್ಸಿಯಲ್ಲಿ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ – ಕಹಳೆ ನ್ಯೂಸ್

ಅಮೆರಿಕದ ನ್ಯೂಜರ್ಸಿಯಲ್ಲಿ ಆಯೋಜಿಸಲಾಗಿರುವ 16ನೇ ಒಕ್ಕಲಿಗರ ಬಳಗ ತುಂಬಿದ ಕೊಳಗ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯವನ್ನು ವಹಿಸಿ ಆರ್ಶೀವಚನ ನೀಡಿದರು. ಸಮಾರಂಭದಲ್ಲಿ ಕೆಂಪೇಗೌಡ ವೈಭವ ನಾಟಕ ಪ್ರದರ್ಶನ ನಡೆಯಿತು. ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್ ಡಿ ಕುಮಾರಸ್ವಾಮಿಯವರು, ಗುಜರಾತಿನ ಶ್ರೀ ಅರ್ಷ ವಿದ್ಯಾಮಂದಿರದ ಪೂಜ್ಯ ಶ್ರೀ ಪರಮಾತ್ಮಾನಂದ ಸರಸ್ವತಿ ಸ್ವಾಮೀಜಿಯವರು, ಸಚಿವರುಗಳಾದ ಪುಟ್ಟರಾಜು, ಸಾ.ರಾ.ಮಹೇಶ್, ವಿಪಿಎ ಅಧ್ಯಕ್ಷರು, ನಿರ್ದೇಶಕರು ,ಸದಸ್ಯರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು