Tuesday, March 17, 2026
ಸುದ್ದಿ

ಮಂಗಳೂರಲ್ಲಿ ಸಮುದ್ರಪಾಲಾಗಿದ್ದ ಇಬ್ಬರಲ್ಲಿ ಓರ್ವನ ಶವ ಪತ್ತೆ-ಕಹಳೆ ನ್ಯೂಸ್

ಮಂಗಳೂರು: ಜುಲೈ 8ರಂದು ಮಂಗಳೂರಲ್ಲಿ ಸಮುದ್ರಪಾಲಾಗಿದ್ದ ಇಬ್ಬರಲ್ಲಿ ಓರ್ವನ ಶವ ಇಂದು ಪತ್ತೆಯಾಗಿದೆ. ಪತ್ತೆಯಾದ ಶವವನ್ನು ಬಜ್ಪೆ ಸಿದ್ಧಾರ್ಥ ನಗರ ನಿವಾಸಿ ಸುಜಿತ್ ಎಂದು ಗುರುತಿಸಲಾಗಿದೆ. ಸಸಿಹಿತ್ಲು ಸಮೀಪ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಂದಿದ್ದ ಏಳು ಮಂದಿಯ ತಂಡದ ನಾಲ್ವರು ಯುವಕರು ನಿನ್ನೆ ಸಮುದ್ರಕ್ಕಿಳಿದಿದ್ದರು. ಈ ವೇಳೆ ಇಬ್ಬರು ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು