Recent Posts

Saturday, May 9, 2026
ಸುದ್ದಿ

ಕಲ್ಲುಗುಂಡಿಯಲ್ಲಿ ರಾತ್ರಿ ಸರಣಿ ಕಳ್ಳತನ – ಕಹಳೆ ನ್ಯೂಸ್ 

ಸಂಪಾಜೆ : ಕಲ್ಲುಗುಂಡಿ ಪ್ರದೇಶದಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದೆ. ಬೆಳಗ್ಗೆ ಕಳ್ಳತನವಾದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕಲ್ಲುಗುಂಡಿ ಪ್ರದೇಶದ 6 ಅಂಗಡಿಗಳ ಬೀಗ ಮುರಿದು ಕಳ್ಳತನವಾದ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸ್ಧಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು