Friday, March 20, 2026
ಸುದ್ದಿ

‘ಆ್ಯಂಟನಿ ವೇಸ್ಟ್’ ಕಂಪೆನಿಯ ನವೀನ್ ಚಂದ್ರ ಕದ್ರಿ ನಿಧನ  – ಕಹಳೆ ನ್ಯೂಸ್

ಮಂಗಳೂರು: ‘‘ಆ್ಯಂಟನಿ ವೇಸ್ಟ್’ ಕಂಪೆನಿಯ ಮಂಗಳೂರು ಮೇಲ್ವಿಚಾರಕ ನವೀನ್ ಚಂದ್ರ ಕದ್ರಿ (56) ಕಳೆದ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದಾರೆನ್ನಲಾಗಿದೆ.

ಆ್ಯಂಟನಿ ವೇಸ್ಟ್ ಕಂಪೆನಿಯು ಮಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ನಿರ್ವಹಣೆ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನವೀನ್ ಚಂದ್ರ ಅವರು ತೀವ್ರ ಜ್ವರದ ಹಿನ್ನೆಲೆಯಲ್ಲಿ ವಾರದ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಡೆಂಗ್ಯೂ ಬಾಧಿಸಿರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು