Friday, March 20, 2026
ಸುದ್ದಿ

ಬಿಹಾರದಲ್ಲಿ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ ಹೆಚ್ಚಳ -ಕಹಳೆ ನ್ಯೂಸ್

ಪಾಟ್ನಾ: ಬಿಹಾರದಲ್ಲಿ ಭಾರೀ ಮಳೆಯಿಂದಾಗಿ ಹಲವು ನದಿಗಳು ಉಕ್ಕಿ ಹರಿಯುತ್ತಿದೆ. ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ಇನ್ನೂ 6 ನದಿಗಳಲ್ಲಿ ಪ್ರವಾಹ ಕಡಿಮೆಯಾಗಲಿಲ್ಲ. ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದೆ.

ಸೀತಾಮರ್ಹಿಯಲ್ಲಿ 25 ಮಂದಿ ಬಲಿಯಾಗಿದ್ದಾರೆ. ಮಧುಬನಿ 18, ಅರಾರಿಯಾ 12, ಶಿಯೋಹರ್ ಮತ್ತು ದಭರ್ಂಗದಲ್ಲಿ ತಲಾ 10 ಮಂದಿ, ಪುರಿಯಾ 9, ಕೃಷ್ಣಗಂಜ್ 5, ಸುಪಾಲ್ 3, ಪೂರ್ವ ಚಂಪಾರನ್ 2 ಮತ್ತು ಸಹರ್ಸಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆ(ಡಿಎಂಡಿ) ದೃಢಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರವಾಹದಿಂದ 69, 27, 350 ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪ್ರವಾಹಪೀಡಿತ ಮುಜಾಫರ್ಪುರ್ ಮತ್ತು ಸೀತಾಮರ್ಹಿನಲ್ಲಿ ಸರಕಾರಿ ಮತ್ತು ಖಾಸಗಿ ಶಾಲೆಗಳನ್ನು ಜುಲೈ 25ರ ತನಕ ಮುಚ್ಚಲಾಗಿದೆ.

ಜಾಹೀರಾತು
ಜಾಹೀರಾತು