Saturday, May 9, 2026
ಸುದ್ದಿ

ಬೆಳ್ತಂಗಡಿ: ಪ್ರಾಮಾಣಿಕತೆ ಮೆರೆದ ಆಟೋ ಚಾಲಕ – ಕಹಳೆ ನ್ಯೂಸ್

ಬೆಳ್ತಂಗಡಿ: ಗುರುವಾಯನಕೆರೆಯ ಕೆರೆಯ ಬಳಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರೀಸುದಾರರಿಗೆ ಅಟೋ ಚಾಲಕ ಒಪ್ಪಿಸಿದ ಘಟನೆ ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಮುಂಡೂರಿನ ಅಟೋ ಚಾಲಕ ಅಬ್ದುಲ್ ಹಕೀಮ್ ಪ್ರಾಮಾಣಿಕತೆ ಮೆರೆದಿದ್ದಾರೆ. ಇವರ ಈ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು