Recent Posts

Saturday, April 25, 2026
ಸುದ್ದಿ

ಎರಡನೇ ಮೊಣ್ಣಂಗೇರಿಯಲ್ಲಿ ಗುಡ್ಡ ಕುಸಿತ – ಕಹಳೆ ನ್ಯೂಸ್

ಸಂಪಾಜೆ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಎರಡನೇ ಮೊಣ್ಣಂಗೇರಿಯಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಮೊಣ್ಣಂಗೇರಿ ಸಂರ್ಕಿಸುವ ರಸ್ತೆಯ ಮೇಲೆ ಧರೆ ಕುಸಿದಿದೆ. ಹೀಗಾಗಿ ಸಂಪರ್ಕ ಕಡಿತಗೊಂಡಿದೆ. ಕಳೆದ ವರ್ಷವೂ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಈಗ ಅದೇ ಮಾದರಿಯಲ್ಲಿ ಕುಸಿತವಾಗಿದ್ದು, ರಸ್ತೆ ಮೇಲೆ ಕೆಸರು ಮಣ್ಣು ಹರಿಯುತ್ತಿದೆ. ಹೀಗೆ ಮಳೆ ಮುಂದುವರೆದರೆ ಮತ್ತೆ ಮಂಗಳೂರು-ಮಡಿಕೇರಿ ರಸ್ತೆ ಬಂದ್ ಆಗುವ ಲಕ್ಷಣವಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು