Breaking News : ಕಾಫೀ ಡೇ ಮಾಲಿಕ, ಎಸ್.ಎಂ.ಕೆ. ಆಳಿಯ ಸಿದ್ಧಾರ್ಥ್ ಮೃತದೇಹ ನೇತ್ರಾವತಿ ಹಿನ್ನಿರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ನಡೆಸಿದ್ದ ಜಿಲ್ಲಾಡಳಿತ ಶೋಧಕಾರ್ಯವನ್ನು ರಾತ್ರಿ ಸ್ಥಗಿತಗೊಳಿಸಿತ್ತು.

ರಾತ್ರಿಗಳ ನೀರಿನ ರಭಸ ಹೆಚ್ಚಾಗಿರುವುದರಿಂದ ಶೋಧಕಾರ್ಯ ಸ್ಥಗಿತಗೊಳಿಸಿದ್ದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದರು ಆದರೆ, ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೀನುಗಾರರಿಗೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮಂಗಳೂರು ಹೊಯ್ಗೆ ಬಝಾರ್ ಐಸ್ ಪ್ಲಾಂಟ್ ಬಳಿ ಸಿದ್ದಾರ್ಥ್ ಮೃತದೇಹ ಪತ್ತೆ.








