ಮಂಗಳೂರು: ಕರ್ನಾಟಕ ವಿಧಾನ ಸಭೆಯ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಆಯ್ಕೆಯಾಗಿದ್ದಾರೆ. ಇವರನ್ನು ಮಂಗಳೂರಿನ ಜನತೆಯ ಪರವಾಗಿ ಮಂಗಳೂರು ದಕ್ಷಿಣ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಹೂಗುಚ್ಛ ನೀಡಿ ಅಭಿನಂದಿಸಿದರು.