Monday, May 4, 2026
ಸುದ್ದಿ

ರೈ ಎಸ್ಟೇಟ್ಸ್ ಎಜ್ಯುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಗುರುತಿನ ಚೀಟಿ ವಿತರಣೆ – ಕಹಳೆ ನ್ಯೂಸ್

ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮೂಲಕ ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಬಕ, ಅರ್ಯಾಪು, ಮುಂಡೂರು ಕೋಡಿಂಬಾಡಿ, ನರಿಮೊಗರು ಗ್ರಾಮದ ನಿವಾಸಿಗಳಿಗೆ ಉಚಿತವಾಗಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಮಾಡಿಕೊಟ್ಟರು. ಅಂತೆಯೇ ಕಟ್ಟಡ ಕಾರ್ಮಿಕರ ಇಲಾಖೆಯ ವತಿಯಿಂದ ದೊರಕುವ ಸೌಲಭ್ಯಗಳ ಮಾಹಿತಿ ನೀಡಿದರಲ್ಲದೆ, ಪ್ರತೀ ವರ್ಷ ಗುರುತಿನ ಚೀಟಿಯ ನವೀಕರಣ ಸೇರಿದಂತೆ ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡುವ ಕೆಲಸವನ್ನು ತಮ್ಮ ಟ್ರಸ್ಟ್ ಉಚಿತವಾಗಿ ಮಾಡಿಕೊಡುವುದೆಂದು ಇದೇ ಸಂದರ್ಭದಲ್ಲಿ ವಿವರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು