Monday, May 4, 2026
ಸುದ್ದಿ

ವಿಧಾನ ಸಭೆಯ ನೂತನ ಸಭಾಧ್ಯಕ್ಷರಾಗಿ ಕಾಗೇರಿ ವಿಶ್ವೇಶ್ವರ ಹೆಗ್ಡೆ – ಹೂಗುಚ್ಛ ನೀಡಿ ಅಭಿನಂದಿಸಿದ ಡಿ.ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕರ್ನಾಟಕ ವಿಧಾನ ಸಭೆಯ ನೂತನ ಸಭಾಧ್ಯಕ್ಷರಾಗಿ ಕಾಗೇರಿ ವಿಶ್ವೇಶ್ವರ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಈ ಹಿನ್ನಲೆಯಲ್ಲಿ ಮಂಗಳೂರಿನ ಜನತೆಯ ಪರವಾಗಿ, ಮಂಗಳೂರು ದಕ್ಷಿಣ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಹೂಗುಚ್ಛ ನೀಡಿ ಅಭಿನಂದಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು