Saturday, May 9, 2026
ಸುದ್ದಿ

ಭೂಕುಸಿತ; ಜಮ್ಮು-ಶ್ರೀನಗರ ಹೆದ್ದಾರಿ ಬಂದ್ – ಕಹಳೆ ನ್ಯೂಸ್

ನವದೆಹಲಿ: ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ್ ರಾಷ್ಟ್ರೀಯ ಹೆದ್ದಾರಿ ಬುಧವಾರ ಬಂದ್ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಉದಾಂಪುರ್ ಜಿಲ್ಲೆಯ ಬಾಲ್ಲಿ ನಲ್ಲಾಹ್ ಸಮೀಪದ ಮೋರ್ರಾ ಪಾಸ್ಸಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿತ್ತು. ಹವಾಮಾನ ವೈಪರೀತ್ಯದಿಂದಾಗಿ ಕಟ್ರಾ ಶಾನ್ ಜಿಚಾಟ್ ಸೆಕ್ಟರ್ ನಡುವಿನ ಹೆಲಿಕಾಪ್ಟರ್ ಸೇವೆಯನ್ನೂ ಕೂಡಾ ಸ್ಥಗಿತಗೊಳಿಸಲಾಗಿದೆ. ಭೂಕುಸಿತದಿಂದಾಗಿ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು