Recent Posts

Saturday, May 9, 2026
ಸುದ್ದಿ

ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿ – ಕಹಳೆ ನ್ಯೂಸ್

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ಬಂಟ್ವಾಳದ ವ್ಯಕ್ತಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ಸಮೀಪದ ಪೊನ್ನೋಡಿ ನಿವಾಸಿ, ದಿ. ಬಾಲನ್ ಎಂಬವರ ಪುತ್ರ ಪ್ರಶಾಂತ್ ಯಾನೆ ಪಚ್ಚು ಪೊನ್ನೋಡಿ (39) ಮೃತಪಟ್ಟವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಪ್ರಶಾಂತ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಶಂಕಿತ ಡೆಂಗ್ಯೂ ಬಾಧಿಸಿರುವ ಬಗ್ಗೆ ತಿಳಿದುಬಂದಿದೆ.