Recent Posts

Saturday, April 25, 2026
ಸುದ್ದಿ

ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ವಿಧಿವಶ

 

ಪುತ್ತೂರು : ಪುತ್ತೂರು ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷ ರಾಗಿದ್ದ ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಕೇರಳದ ಪುಷ್ಪಗಿರಿ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಆಸ್ಪತ್ರೆಯ ಸಂಚಾಲಕರಾದ ಫಾII ಮ್ಯಾಥ್ಯೂ ವಡಕ್ಕೆಡತ್ತ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.