Recent Posts

Tuesday, March 10, 2026
ಸುದ್ದಿ

ಪರಿಸರ ರಕ್ಷಣೆಗೆ ಮುಂದಾದ ವಿವೇಕಾನಂದ ಮತ್ತು ಕಲ್ಲಡ್ಕದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಕಲ್ಲಡ್ಕ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಮತ್ತು ಗ್ರಾಮ ವಿಕಾಸ ಸಮಿತಿ ಗೋಳ್ತಮಜಲು ಇದರ ವತಿಯಿಂದ, ಗೋಳ್ತಮಜಲು ಮತ್ತು ವೀರಕಂಭ ಗ್ರಾಮದ 50 ಮನೆಗಳಲ್ಲಿ 65 ಗಿಡಗಳನ್ನು ವಿದ್ಯಾರ್ಥಿಗಳ ಜೊತೆ ಪೋಷಕರು ಒಟ್ಟುಗೂಡಿ ನೆಟ್ಟರು. ಈ ಸಂದರ್ಭದಲ್ಲಿ ಗೋಳ್ತಮಜಲು ಮಂಡಲ ಗ್ರಾಮವಿಕಾಸ ಪ್ರಮುಖರು ಶ್ರೀರಾಮ ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಪುರುಷೋತ್ತಮ ಹಾಗೂ ಕಲಾ ಶಿಕ್ಷಕರಾದ ಜಿನ್ನಪ್ಪ ಮತ್ತು ಸಂಯೋಜಕರು ಶ್ರೀರಾಮ ಪ್ರೌಢಶಾಲಾ ಸಹ ಶಿಕ್ಷಕರಾದ ಗೋಪಾಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು