ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳ ಹಾರಾಟ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ. ಆರು ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಅಬುದಾಬಿ, ಬಹರೈನ್, ದುಬಾಯಿ, ದೋಹ, ದಮಾಮ್‍ಗೆ ಹೋಗುವ ವಿಮಾನಗಳ ಸಮಯ ಬದಲಾವಣೆ ಆಗಿದೆ.