Recent Posts

Saturday, April 25, 2026
ರಾಜಕೀಯ

ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಹಿನ್ನಲೆ ; ಮಂಗಳೂರಿನ ಶಾಸಕ ಡಿ. ವೇದವ್ಯಾಸ್ ಕಾಮತ್ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ – ಕಹಳೆ ನ್ಯೂಸ್

ಮಂಗಳೂರು : ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಧ್ಯಕ್ಷರಾಗಿ ಆಯ್ಕೆ ಹಿನ್ನಲೆ ಮಂಗಳೂರಿನ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಕಚೇರಿ ಅಟಲ್ ಸೇವಾ ಕೇಂದ್ರ ಕೊಡಿಯಲ್ ಬೈಲ್ ಬಳಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಟಾಕಿ‌‌ ಸಿಡಿಸಿ‌ ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು.