Saturday, April 25, 2026
ಸುದ್ದಿ

ಉಪಾಧ್ಯಾಯ ಸಮ್ಮಾನ್ ಪ್ರಶಸ್ತಿಗೆ ಚಿತ್ರನಟ ಭೋಜರಾಜ್ ವಾಮಂಜೂರ್ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು: ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನ ಅಲೆವೂರು ಅವರು ಮೂರು ವರ್ಷಕ್ಕೊಮ್ಮೆ ನೀಡುವ ರಾಜ್ಯ ಮಟ್ಟದ ಪ್ರತಿಷ್ಠಿತ ಉಪಾಧ್ಯಾಯ ಸಮ್ಮಾನ್ ಪ್ರಶಸ್ತಿಗೆ ತುಳು ರಂಗಭೂಮಿ ಹಾಗೂ ಚಲನಚಿತ್ರ ರಂಗದ ಜನಪ್ರಿಯ ನಟ, ಯಕ್ಷಗಾನ ಕಲಾವಿದ ಭೋಜರಾಜ್ ವಾಮಂಜೂರ್ ಆಯ್ಕೆಯಾಗಿದ್ದಾರೆ.

ಉಪಾಧ್ಯಾಯ ಸಮ್ಮಾನ್ 7ನೇ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 25 ರಂದು ಉಡುಪಿ ರಥಬೀದಿ ರಾಘವೇಂದ್ರ ಮಠದ ಮಂತ್ರಾಲಯ ಸಭಾಭವನದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು