Wednesday, March 18, 2026
ಸುದ್ದಿ

ಉಡುಪಿಯ ಸೋದಾ ಕ್ಷೇತ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ-ಕಹಳೆ ನ್ಯೂಸ್

ಸೋದೆ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ಸೋದಾ ಕ್ಷೇತ್ರದಲ್ಲಿ ಶ್ರೀ ಕೃಷ್ಣನ ಆರಾಧನೆ ವಿಜೃಂಭನೆಯಿಂದ ನಡೆಯುತ್ತಿದೆ. ಭಾವಿಸಮೀರ ಶ್ರೀವಾದಿರಾಜರು ಪ್ರತಿಷ್ಠಾಪಿಸಿದ, ಶ್ರೀವೇಣುಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ, ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಿಶೇಷ ಪೂಜೆ ನಡೆಸಿದರು. ಸಹಸ್ರಾರು ಭಗವದ್ಭಕ್ತರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು