ಭಟ್ಕಳ : ಹೊನ್ನಾವರ ತಾಲ್ಲೂಕಿನ ಸರ್ಕಾರಿ ಶಾಸಕರ ಕಛೇರಿಯಲ್ಲಿ ಭಟ್ಕಳ ಶಾಸಕ ಸುನಿಲ್ ನಾಯ್ಕ್ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದರು. ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ ಮಾಡಿದರು.